Mysuru: ಶಾಲಾ ವಾಹನ ಪಲ್ಟಿ: ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

Mysuru: ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾಗಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ನಡೆದಿದೆ.

ಹುಣಸೂರು ತಾಲೂಕಿನ ಹೊಸಕೊಪ್ಪಲು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ವಾಹನ ಏಕಾಏಕಿ ಪಲ್ಟಿ ಆಗಿದ್ದರಿಂದ 10 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನು ಇದು ಕಂಪ್ಲಾಪುರ ಎಂ ಆರ್ ನೋಬೆಲ್ ಇಂಗ್ಲಿಷ್ ಮೀಡಿಯಂ ಸ್ಕೂಲ್ಗೆ ಸೇರಿದ ವಾಹನವಾಗಿದ್ದು, ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ
Comments are closed.