Vittla: ವಿಟ್ಲ: ಬೈಕ್ ಸ್ಕಿಡ್ ಆಗಿ ಯುವಕರಿಬ್ಬರಿಗೆ ಗಂಭೀರ ಗಾಯ!

Share the Article

Vittla: ವಿಟ್ಲ (vittla) ಚಂದಳಿಕೆ ಸಮೀಪದ ಕಲ್ಲಕಟ್ಟ ಎಂಬಲ್ಲಿಬೈಕ್ ಸ್ಕಿಡ್ ಆಗಿ ಯುವಕರಿಬ್ಬರಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ.

ಗಾಯಾಳುಗಳನ್ನು ಹರ್ಷ ಮತ್ತು ನಾಗೇಶ್ ಎಂದು ಗುರುತಿಸಲಾಗಿದೆ. ಸದ್ಯ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಿದ್ದು, ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Comments are closed.