Bamul: ಬಮೂಲ್ ಅಧ್ಯಕ್ಷರಾಗಿ ಡಿ.ಕೆ.ಸುರೇಶ್ ಅವಿರೋಧ ಆಯ್ಕೆ

Bamul: ಡಿ.ಕೆ.ಸುರೇಶ್ ಸಹಕಾರ ಹಾಲು ಒಕ್ಕೂಟ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಡಿ.ಕೆ.ಸುರೇಶ್ ಅವರು ಬೆಂಗಳೂರು ಡೈರಿ ಸರ್ಕಲ್ ಕಚೇರಿಯಲ್ಲಿ ಬಮೂಲ್ ಆಡಳಿತ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಈ ಸ್ಥಾನಕ್ಕೆ ಯಾರೂ ಉಮೇದುವಾರಿಕೆ ಸಲ್ಲಿಕೆ ಇಲ್ಲದ ಕಾರಣ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.
Comments are closed.