Kasaragodu: ಕುಂಬಳೆ: ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ಘರ್ಷಣೆ; ಓರ್ವ ಅರೆಸ್ಟ್..!

Kasaragodu: ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದ ಘಟನೆ ಕುಂಬಳೆಯಲ್ಲಿ ನಡೆದಿದ್ದು, ಓರ್ವ ನನ್ನು ಬಂಧಿಸಿದ್ದಾರೆ.

ಬಂಧಿತ ಯುವಕನನ್ನು ಉಪ್ಪಳ ಗೇಟ್ ಸಮೀಪದ ಇಸ್ಮಾಯಿಲ್ ಗುರುತಿಸಲಾಗಿದೆ. ರಿಯಾಜ್ (20) ಎಂದು
ಗುರುವಾರ ಸಂಜೆ 4.30 ರ ಸುಮಾರಿಗೆ ಘಟನೆ ನಡೆದಿದೆ. ಹತ್ತನೇ ತರಗತಿ ಹಾಗೂ ಪ್ಲಸ್ ಟು ವಿದ್ಯಾರ್ಥಿಗಳ ಗುಂಪುಗಳ ನಡುವೆ ಈ ಘರ್ಷಣೆ ನಡೆದಿದೆ. ಹೊರಗಿನಿಂದ ಬಂದ ಗುಂಪು ಕೂಡಾ ಹೊಡೆದಾಟದಲ್ಲಿ ಭಾಗಿಯಾಗಿತ್ತು ಎನ್ನಲಾಗಿದೆ. ಸ್ಥಳಕ್ಕೆ ಬಂದ ಪೊಲೀಸರು ಘರ್ಷಣೆಯನ್ನು ನಿಯಂತ್ರಿಸಿದರು. ಘಟನೆಗೆ ಸಂಬಂಧಪಟ್ಟಂತೆ 15 ವಿದ್ಯಾರ್ಥಿಗಳು ಹಾಗೂ 10 ಹೊರಗಿಂದ ಬಂದ ತಂಡದ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕಿದ್ದು ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ:Kadaba: ಸುಬ್ರಹ್ಮಣ್ಯ: ಅಪ್ರಾಪ್ತ ಬಾಲಕಿ ಗರ್ಬಿಣಿ: ಅಪ್ರಾಪ್ತ ಬಾಲಕನ ಬಂಧನ
Comments are closed.