Bagalakote: ಬಾಗಲಕೋಟೆ ಪ್ರವೇಶಕ್ಕೆ ಹಿಂದೂ ಮುಖಂಡ ಶ್ರೀಕಾಂತ್ ಶೆಟ್ಟಿಗೆ ನಿರ್ಬಂಧ

Bagalakote: ಒಂದಷ್ಟು ಹೇಳಿಕೆಗಳ ಮೂಲಕ ಕರಾವಳಿ ಭಾಗದಲ್ಲಿ ಸುದ್ದಿಯಲ್ಲಿರುವ ಹಿಂದೂ ಜಾಗರಣ ವೇದಿಕೆಯ ಮುಖಂಡ ಶ್ರೀಕಾಂತ್ ಶೆಟ್ಟಿಯವರಿಗೆ ಬಾಗಲಕೋಟೆಗೆ ಹೋಗಲು ನಿರ್ಬಂಧ ಹೇರಲಾಗಿದೆ.

ಬಾಗಲಕೋಟೆ ಜಿಲ್ಲಾಧಿಕಾರಿ 3 ತಿಂಗಳ ಕಾಲ ನಿರ್ಬಂಧ ಹೇರಿದ್ದು, ಇಂದು ಬಾಗಲಕೋಟೆಯಲ್ಲಿ ಶ್ರೀ ಛತ್ರಪತಿ ಶಿವಾಜಿ ಕಂಚಿನ ಪ್ರತಿಮೆಯ ಉದ್ಘಾಟನಾ ಸಮಾರಂಭಕ್ಕೆ ಶ್ರೀಕಾಂತ್ ಅವರನ್ನು ಆಹ್ವಾನಿಸಲಾಗಿತ್ತು.
ಇದನ್ನೂ ಓದಿ:Stamp Duty: ರಾಜ್ಯದಲ್ಲಿ ಮತ್ತೆ ಬೆಲೆ ಏರಿಕೆ ಬಿಸಿ: ಸ್ಟಾಮ್ಪ್ ಡ್ಯೂಟಿ ಮೇಲೆ ಶೇ.1 ರಷ್ಟು ದರ ಹೆಚ್ಚಳ
Comments are closed.