Manjeshwara: ಉಪ್ಪಳ: ವಿವಾಹ ವಂಚನೆ, ಲೈಂಗಿಕ ಕಿರುಕುಳ: ಯುವಕನ ವಿರುದ್ಧ ಪ್ರಕರಣ ದಾಖಲು

Share the Article

Manjeshwara: ಮದುವೆಯಾಗುವುದಾಗಿ ಭರವಸೆ ನೀಡಿ 32ರ ಹರೆಯದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಸಂಬಂಧಿಸಿ ಯುವಕನೋರ್ವನ ವಿರುದ್ಧ ಪ್ರಕರಣ ದಾಖಲಾಗಿದೆ.

ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಸಂಬಂಧ ಪತ್ವಾಡಿಯ ವಿನೋದ್ ಕುಮಾ‌ರ್ ವಿರುದ್ಧ ಮಂಜೇಶ್ವರ (Manjeshwara)ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Bengaluru stampede: ಬೆಂಗಳೂರು ಕಾಲ್ತುಳಿತ ಘಟನೆ: ಐಪಿಎಸ್ ಅಧಿಕಾರಿಗಳ ನಿರ್ಲಕ್ಷ್ಯಕಾರಣ – ಕೇಂದ್ರಕ್ಕೆ ರಾಜ್ಯ ಸರ್ಕಾರದ ವರದಿ

Comments are closed.