Puttur: ಪುತ್ತೂರು: ಕಾರು ಮತ್ತು ಬೈಕ್‌ ಡಿಕ್ಕಿ: ಬೈಕ್ ಸವಾರನಿಗೆ ಗಾಯ!

Share the Article

Puttur: ಕಾರು ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸಿದ ಘಟನೆ ಪುತ್ತೂರು (Puttur) ಬೈಪಾಸ್ ರಸ್ತೆಯಲ್ಲಿ ನಡೆದಿದೆ.

ಘಟನೆ ಪರಿಣಾಮ ಬೈಕ್‌ ಸವಾರನಿಗೆ ಗಾಯಗಳಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Iran: ಕನ್ಯತ್ವ ವಿಚಾರಕ್ಕಾಗಿ 16ರ ಬಾಲಕಿಯನ್ನು ಗಲ್ಲಿಗೇರಿಸಿದ ಇರಾನ್ ಗೆ ಕಾಡುತ್ತಿದೆಯಾ ಆ ಅಪ್ರಾಪ್ತೆಯ ಶಾಪ- 2004 ರಲ್ಲಿ ನಡೆಡಿದ್ದೇನು?

Comments are closed.