Daskath Tulu movie: ಕೋಸ್ಟಲ್ ಫಿಲ್ಮ್ ಅವಾರ್ಡ್ಸ್ 2025: ದಸ್ಕತ್ ಗೆ ತುಳುನಾಡಿನ ಕಿರೀಟ!

Share the Article

Daskath Tulu movie: ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಸಭಾಭವನದಲ್ಲಿ ನಡೆದ ಕೋಸ್ಟಲ್ ಫಿಲ್ಮ್ ಅವಾರ್ಡ್ಸ್ 2025 ನಲ್ಲಿ ದಸ್ಕತ್ (Daskath Tulu movie) ಸಿನೆಮಾವು ಈ ವರ್ಷದ ಉತ್ತಮ ಚಲನಚಿತ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.

ದಸ್ಕತ್ ಸಿನೆಮಾದ ನಿರ್ದೇಶಕ ಅನೀಶ್ ಪೂಜಾರಿ ವೇಣೂರು ಉತ್ತಮ ನಿರ್ದೇಶಕ ಪ್ರಶಸ್ತಿ ಮತ್ತು ಉತ್ತಮ ಹಿನ್ನೆಲೆ ಗಾಯಕ ಪ್ರಶಸ್ತಿಯನ್ನು ಹಾಗೂ ಸಂತೋಷ್ ಆಚಾರ್ಯ ಗುಂಪಲಾಜೆ ಉತ್ತಮ ಛಾಯಾಗ್ರಾಹಕ, ದೀಕ್ಷಿತ್ ಕೆ ಪೂಜಾರಿ ಉತ್ತಮ ನಟ, ಯುವ ಶೆಟ್ಟಿ ಉತ್ತಮ ಖಳ ನಟ, ಸಮರ್ಥನ್ ರಾವ್ ಉತ್ತಮ ಹಿನ್ನೆಲೆ ಸಂಗೀತ, ಉತ್ತಮ ಪೋಷಕ ನಟ ಮೋಹನ್ ಶೇಣಿ ಹೀಗೆ ಒಟ್ಟು 8 ಪ್ರಶಸ್ತಿಗಳನ್ನು ದಸ್ಕತ್ ಸಿನೆಮಾ ತಂಡ ಮುಡಿಗೇರಿಸಿದೆ.

ಈ ಸಿನೆಮಾ ತುಳುವಿನಲ್ಲಿ ಬಿಡುಗಡೆಗೊಂಡು ಉತ್ತಮ ಪ್ರತಿಕ್ರಿಯೆದೊಂದಿಗೆ ಇದೀಗ ಕನ್ನಡಕ್ಕೆ ಅನುವಾದಗೊಂಡು ಬಿಡುಗಡೆ ಗೊಂಡ ಮೊದಲ ತುಳು ಸಿನೆಮಾ ಅನ್ನೋ ಇತಿಹಾಸ ನಿರ್ಮಿಸಿದೆ.

ಇದನ್ನೂ ಓದಿ: Murder: ಬೆಂಗಳೂರು: ಮೂವರು ಡಾಬಾ ಮಾಲೀಕರ ಬರ್ಬರ ಕೊಲೆ!

Comments are closed.