Fire Accident: ಕೆಮಿಕಲ್ಸ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ: ನಾಲ್ಕು ಮಂದಿ ಸಜೀವ ದಹನ

Share the Article

Fire accident: ಕೆಮಿಕಲ್ ಫ್ಯಾಕ್ಟರಿ ಒಂದರಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದ್ದು, ನಾಲ್ಕು ಜನರು ಸಜೀವ ದಹನಗೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

ರೋಹಿಣಿ ಸೆಕ್ಟರ್ ಬಳಿಯ ಕಾರ್ಖಾನೆಯಲ್ಲಿ ಈ ಘಟನೆ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿರುತ್ತಾರೆ ಹಾಗೂ ಹಲವರು ಗಾಯಗೊಂಡಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದವರು ಬಂದು ಬೆಂಕಿಯನ್ನು ನಂದಿಸಿದ್ದು ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಇದನ್ನೂ ಓದಿ:Police: ಈ ರಾಜ್ಯದಲ್ಲಿ ಇನ್ನು ಮುಂದೆ ಪೊಲೀಸರಿಗೆ ಸಿಗಲಿದೆ ವಾರದ ರಜೆ – ಡಿಜಿಪಿ ಘೋಷಣೆ

Comments are closed.