Boat Blast: ಸಮುದ್ರದಲ್ಲಿ ಪ್ರವಾಸಿಗರು ತೆರಳುತ್ತಿದ್ದ ಬೋಟ್‌ ಏಕಾಏಕಿ ಸ್ಫೋಟ

Share the Article

Boat Blast: ಪ್ರವಾಸಿಗರು ಸಮುದ್ರದಲ್ಲಿ ಪ್ರಯಾಣ ಮಾಡುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಬೋಟ್‌ ಸ್ಫೋಟಗೊಂಡಿರುವ ಘಟನೆ ರಷ್ಯಾದಲ್ಲಿ ನಡೆದಿದೆ.

ಪ್ರವಾಸಿಗರಿದ್ದ ಬೋಟ್‌ ಇದ್ದಕ್ಕಿದ್ದಂತೆ ಸಮುದ್ರದಲ್ಲಿ ಸಿಡಿದಿದೆ. ಮುಗಿಲೆತ್ತರದವರೆಗೆ ಬೆಂಕಿ ವ್ಯಾಪಿಸಿದ್ದು, ನೋಡ ನೋಡುತ್ತಿದ್ದಂತೆ ಬೆಂಕಿ ಹೊತ್ತಿಕೊಂಡಿದೆ.

ಸುತ್ತಲೂ ದಟ್ಟ ಹೊಗೆ ವ್ಯಾಪಿಸಿದೆ. ಸಮೀಪದಲ್ಲಿಯೇ ಇರುವ ಮತ್ತೊಂದು ಬೋಟ್‌ನಲ್ಲಿದ್ದವರ ಕ್ಯಾಮರಾದಲ್ಲಿ ಈ ಭಯಾನಕ ದೃಶ್ಯ ಸೆರೆಯಾಗಿದೆ. ಬೋಟ್‌ನಲ್ಲಿದ್ದ ಪ್ರವಾಸಿಗರ ಕೂಗಾಟ, ಚೀರಾಟ ಆತಂಕ ಉಂಟಾಗಿತ್ತು.

ಇದನ್ನೂ ಓದಿ;Kasaragod: ಮದ್ಯಪಾನ ಮಾಡಿ ಕಾರು ಚಲಾಯಿಸಿದ ಶಾಲಾ ಮುಖ್ಯೋಪಾಧ್ಯಾಯಿನಿ ಅರೆಸ್ಟ್‌

Comments are closed.