Belthangady: ಬೆಳ್ತಂಗಡಿ: ವಾಣಿ ಕಾಲೇಜಿನ ಮೋಹಿತ್ ಗೆ ರಾಜ್ಯಮಟ್ಟದ ಮುಕ್ತ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ!

Share the Article

Belthangady: ಅಂತರಾಷ್ಟ್ರೀಯ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ, ಶ್ರೀ ಬಸವರಲಿ ಯೋಗ ಪ್ರತಿಷ್ಠಾನ ನಂಜನಗೂಡು ಮೈಸೂರು ಅವರು ನಡೆಸಿದ ರಾಜ್ಯ ಮಟ್ಟದ ಮುಕ್ತ ಯೋಗಾಸನ ಸ್ಪರ್ಧೆ- 2025 ಇದರಲ್ಲಿ ಬೆಳ್ತಂಗಡಿ (Belthangady) ವಾಣಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಮೋಹಿತ್ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: Bengaluru: ಬೆಂಗಳೂರಲ್ಲಿ ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ: 15 ಆಟೋಗಳು ಸೀಜ್

Comments are closed.