KRS Dam: ಕೆ ಆರ್ ಎಸ್ ಜಲಾಶಯಕ್ಕೆ ಬಾಗೀನ ಅರ್ಪಿಸಿದ ಸಿದ್ದರಾಮಯ್ಯ

KRS Dam: ಇದೇ ಮೊದಲ ಬಾರಿಗೆ ಜೂನ್ ತಿಂಗಳಲ್ಲೇ ಕೆ ಆರ್ ಎಸ್ ಡ್ಯಾಮ್ ಭರ್ತಿಯಾಗಿದ್ದು, ಇಂದು ಸಿಎಂ ಸಿದ್ದರಾಮಯ್ಯ ಕಾವೇರಿ ನದಿಗೆ ಬಾಗೀನ ಅರ್ಪಿಸಿದ್ದಾರೆ.

ಅಭಿಜಿನ್ ಮುಹೂರ್ತದಲ್ಲಿ ಬಾಗೀನ ಅರ್ಪಿಸಲಾಗಿದ್ದು, ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ ಪೂಜ ವಿಧಾನಗಳು ನಡೆದಿರುತ್ತದೆ.ಹಾಗೂ ಈ ಸಂದರ್ಭದಲ್ಲಿ ಡಿಸಿಎಂ ಶಿವಕುಮಾರ್ ಸೇರಿದಂತೆ ಹಲವು ಪಕ್ಷದ ನಾಯಕರು ಹಾಗೂ ಸ್ಥಳೀಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
Comments are closed.