Shimogga: ಶಿವಮೊಗ್ಗದಲ್ಲಿ ʼಹಾರ್ಟ್‌ ಅಟ್ಯಾಕ್‌ʼ ಗೆ ವೈದ್ಯ ಸಾವು

Share the Article

Shimogga: ರಾಜ್ಯದಲ್ಲಿ ಸರಣಿ ಹೃದಯಾಘಾತ ಉಂಟಾಗಿದ್ದು, ಶಿವಮೊಗ್ಗದಲ್ಲಿ ಹಾರ್ಟ್‌ ಅಟ್ಯಾಕ್‌ಗೆ ವೈದ್ಯ ಸಾವಿಗೀಡಾಗಿದ್ದಾರೆ.

ಸರಕಾರಿ ವೈದ್ಯ ಸಂದೀಪ್‌ (48) ಎಂದು ಗುರುತಿಸಲಾಗಿದೆ. ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನಲ್ಲಿ ಸಂದೀಪ್‌ ಮೃತಪಟ್ಟಿದ್ದಾರೆ. ಸಮುದಾಯದ ಆರೋಗ್ಯ ಕೇಂದ್ರದಲ್ಲಿ ಕಳೆದ 8 ವರ್ಷಗಳಿಂದ ಇವರು ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು.

ಇವರು ಇಂದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: Crime: ಬ್ರಹ್ಮಾವರ: ಹಸು ರುಂಡ ಪತ್ತೆ ಪ್ರಕರಣ: ಆರು ಮಂದಿ ಆರೋಪಿಗಳ ಬಂಧನ!

Comments are closed.