CM Siddaramaiah: ಸಿಎಂ ಕಾರ್ಯಕ್ರಮದಲ್ಲಿ ಆದ ಅಪಮಾನ: ಸ್ವಯಂ ನಿವೃತ್ತಿಗೆ ಮುಂದಾದ ಎಎಸ್ಪಿ ಬರಮಣ್ಣಿ

CM Siddaramaiah: ಧಾರವಾಡ ಎಎಸ್ಪಿ ನಾರಾಯಣ ಬರಮಣ್ಣಿ ಅವರು ಸ್ವಯಂ ನಿವೃತ್ತಿಗೆ ಸರಕಾರಕ್ಕೆ ಮನವಿ ಮಾಡಿದ್ದಾರೆ. ಅಧಿಕಾರಿ ಸಿಎಂ ಭಾಗವಹಿಸಿದ್ದ ಕಾರ್ಯಕ್ರಮವೊಂದರಲ್ಲಿ ಅಪಮಾನಕ್ಕೆ ಓಳಗಾಗಿದ್ದರು. ಬೆಳಗಾವಿ ಸಮಾರಂಭದಲ್ಲಿ ಅಧಿಕಾರಿ ಮೇಲೆ ಸಿಎಂ ಕಪಾಳಮೋಕ್ಷಕ್ಕೆ ಮುಂದಾಗಿದ್ದರು. ಈ ಘಟನೆಯಿಂದ ಅಧಿಕಾರಿ ನೊಂದುಕೊಂಡಿದ್ದರು. ಈ ಕಾರಣಕ್ಕೆ ಈ ನಿರ್ಧಾರ ಮಾಡಲಾಗಿದೆಯೇ ಎನ್ನುವ ಸಂಶಯ ಕಾಡಿದೆ.

ನಾರಾಯಣ ಅವರ ಸ್ವಯಂಪ್ರೇರಿತ ನಿವೃತ್ತಿ ವಿಷಯಕ್ಕೆ ಸಂಬಂಧಪಟ್ಟಂತೆ ಹಿರಿಯ ಅಧಿಕಾರಿಗಳು ಸಿಎಂ ಸಮ್ಮುಖದಲ್ಲಿ ಅಧಿಕಾರಿಯ ಮನವೊಲಿಸಲು ಪ್ರಯತ್ನ ಮಾಡಿದ್ದು, ಇದೀಗ ಬರಮಣ್ಣಿ ಸ್ವಲ್ಪ ಶಾಂತರಾಗಿದ್ದಾರೆ.
ಇದನ್ನೂ ಓದಿ: Bangladesh: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಆರು ತಿಂಗಳ ಜೈಲು ಶಿಕ್ಷೆ
Comments are closed.