Udupi: ರಸ್ತೆ ದಾಟುತ್ತಿದ್ದ ವೃದ್ಧೆಯ ಮೇಲೆ ಹರಿದ ಬಸ್: ಸ್ಥಳದಲ್ಲೇ ಸಾವು

Udupi: ರಸ್ತೆ ದಾಟುತ್ತಿದ್ದ ವೃದ್ಧೆಯ ಮೇಲೆ ಬಸ್ ಹರಿದು ಸ್ಥಳದಲ್ಲೇ ಸಾವಿಗೀಡಾದ ಗಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ.

ಮಣಿಪಾಲದ ಈಶ್ವರನಗರದಲ್ಲಿ ಈ ಘಟನೆ ನಡೆದಿದೆ. ಮೊಮ್ಮಕ್ಕಳನ್ನು ಮಗಳ ಮನೆಗೆ ಬಿಟ್ಟು ತೆರಳುತ್ತಿದ್ದ ಸಂದರ್ಭದಲ್ಲಿ ರಸ್ತೆ ದಾಟುತ್ತಿದ್ದ ವೇಳೆಯೇ ಬಸ್ ಡಿಕ್ಕಿ ಹೊಡೆದಿದೆ. ವೃದ್ಧೆಯ ಮೇಲೆ ಬಸ್ ಹರಿದು ಹೋಗಿದ್ದು, ಸ್ಥಳದಲ್ಲೇ ವೃದ್ಧೆ ಸಾವಿಗೀಡಾಗಿದ್ದಾರೆ.
ವಿನೋಧ ಸಿಸ್ಟರ್ (70) ಮೃತರು. ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ: Chikkamagaluru: ಗ್ಯಾಸ್ ಎಂದು ಮಾತ್ರೆ ನುಂಗಿದ 29 ರ ಹರೆಯದ ಯುವಕ ಹೃದಯಾಘಾತಕ್ಕೆ ಸಾವು
Comments are closed.