KAS Officers Trasfer: 13 ಮಂದಿ ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರಕಾರ

KAS Officers Trasfer: ಕೆಎಎಸ್ ಅಧಿಕಾರಿಗಳ ವರ್ಗಾವಣೆಯನ್ನು ರಾಜ್ಯ ಸರಕಾರ ಮಾಡಿದೆ. ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಕೂಡಲೇ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ/ಸ್ಥಳ ನಿಯುಕ್ತಿಗೊಳಿಸಿ ಆದೇಶವನ್ನು ಹೊರಡಿಸಲಾಗಿದೆ.




ಇದನ್ನೂ ಓದಿ: Udupi: ರಸ್ತೆ ದಾಟುತ್ತಿದ್ದ ವೃದ್ಧೆಯ ಮೇಲೆ ಹರಿದ ಬಸ್: ಸ್ಥಳದಲ್ಲೇ ಸಾವು
Comments are closed.