Shalini Rajaneesh: ಸರಕಾರ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಆರೋಪ: ಬಿಜೆಪಿ ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್‌ಗೆ ತಾತ್ಕಾಲಿಕ ರಿಲೀಫ್

Shalini Rajaneesh: ಸರಕಾರ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್‌ಗೆ ತಾತ್ಕಾಲಿಕ ರಿಲೀಫ್ ದೊರಕಿದೆ.

ಎಫ್‌ಐಆರ್ ಪ್ರಶ್ನೆ ಮಾಡಿದ್ದ ಅರ್ಜಿಯನ್ನು ಇಂದು ಜುಲೈ 04 ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಜುಲೈ 08 ರವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ಹೊರಡಿಸಿದೆ. ಅಲ್ಲದೇ ತನಿಖೆಗೆ ಸಹಕರಿಸಲು ರವಿಕುಮಾರ್‌ಗೆ ಕೋರ್ಟ್ ಖಡಕ್ ಸೂಚನೆಯನ್ನು ಸಹ ನೀಡಿದೆ.
Comments are closed.