Puttur: ಮದುವೆ ನೆಪದಲ್ಲಿ ಅತ್ಯಾಚಾರ ಮಾಡಿ ಮೋಸ ಮಾಡಿದ ಪ್ರಕರಣ: ಬಂಧಿತ ಕೃಷ್ಣ ರಾವ್‌ನನ್ನು ಪುತ್ತೂರು ಆಸ್ಪತ್ರೆಗೆ ಕರೆತಂದ ಪೊಲೀಸರು

Share the Article

Puttur: ಮದುವೆಯಾಗುವುದಾಗಿ ನಂಬಿಸಿ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಮನೆಗೆ ಕರೆಯಿಸಿ ಲೈಂಗಿಕ ದೌರ್ಜನ್ಯ ಮಾಡಿದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಕೃಷ್ಣ ಜೆ ರಾವ್‌ ನನ್ನು ಪೊಲೀಸರು ಬಂಧನ ಮಾಡಿದ್ದರು. ಆರೋಪಿಯನ್ನು ಜು.04 ರಂದು ರಾತ್ರಿ ಮೈಸೂರಿನ ಟಿ ನರಸಿಪುರ ಎಂಬಲ್ಲಿ ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದು, ವಿಚಾರಣೆ ನಡೆಯುತ್ತಿದೆ.

ಬಂಧಿತ ಕೃಷ್ಣ ರಾವ್‌ ನನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ಪರೀಕ್ಷೆಗೆ ಕರೆತಂದಿದ್ದಾರೆ.

ಇದನ್ನೂ ಓದಿ: Fake Milk: ನೀವು ಕುಡಿಯುವ ಹಾಲು ಅಮೃತವೇ ಅಥವಾ ವಿಷವೇ? – ರಾಸಾಯನಿಕ ಬಳಸಿ ನಕಲಿ ಹಾಲು ತಯಾರಿಸುವ ಜಾಲ ಪತ್ತೆ

Comments are closed.