Mangalore: ಡಿಪ್ಲೋಮಾ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

Share the Article

Mangalore: ಹೃದಯಾಘಾತಕ್ಕೊಳಗಾಗಿ ಡಿಪ್ಲೋಮಾ ವಿದ್ಯಾರ್ಥಿ ಮೃತಪಟ್ಟ ಘಟನೆ ಮಂಗಳೂರು ಹೊರವಲಯ ಸುರತ್ಕಲ್‌ ಬಳಿ ನಡೆದಿದೆ.

ಅಫ್ತಾಬ್‌ (18) ಹೃದಯಾಘಾತದಿಂದ ಸಾವಿಗೀಡಾದ ವಿದ್ಯಾರ್ಥಿ. ಅಫ್ತಾಬ್‌ ಸುರತ್ಕಲ್‌ ಸೆಕ್ರೆಡ್‌ ಹಾರ್ಟ್‌ ಕಾಲೇಜಿನಲ್ಲಿ ಇಲೆಕ್ಟ್ರಿಕಲ್‌ ಇಂಜಿನಿಯರಿಂಗ್‌ ಡಿಪ್ಲೋಮಾ ಓದುತ್ತಿದ್ದ. ಮಂಗಳೂರು ಹೊರವಲಯ ಸುರತ್ಕಲ್‌ ಕೃಷ್ಣಾಪುರದಲ್ಲಿ ಅಫ್ತಾಬ್‌ ಕುಟುಂಬ ಇದೆ. ಸ್ನಾನಕ್ಕೆಂದು ಹೋಗುತ್ತಿದ್ದ ವೇಳೆ ಅಫ್ತಾಬ್‌ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದು, ಸಾವಿಗೀಡಾಗಿದ್ದಾನೆ.

ಇದನ್ನೂ ಓದಿ: School: ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ 6 ದಿನ ಮೊಟ್ಟೆ ವಿತರಿಸಬೇಕು: ಶಿಕ್ಷಣ ಇಲಾಖೆ ಆದೇಶ

Comments are closed.