Job Offer: ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 6ಸಾವಿರ ಹುದ್ದೆಗಳಿಗೆ ನೇಮಕ

Share the Article

Job Offer: ವನ್ಯಜೀವಿಗಳ ಸಂರಕ್ಷಣೆ ಹಾಗೂ ಅರಣ್ಯ ಜಮೀನು ಒತ್ತುವರಿಯನ್ನು ಪರಿಣಾಮಕಾರಿಯಾಗಿ ತಡೆಯಲು ಇಲಾಖೆಯಲ್ಲಿ ಖಾಲಿ ಇರುವ 6 ಸಾವಿರ ಖಾಯಂ ಹಾಗೂ ಗುತ್ತಿಗೆ ಆಧಾರಿತ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು ಎಂದು ಅರಣ್ಯ ಸಚಿವರಾದ ಈಶ್ವರ್‌ ಖಂಡ್ರೆ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Kodagu: ಕೊಡಗು: ಕಾಡಾನೆ ದಾಳಿಗೆ ವ್ಯಕ್ತಿ ಬಲಿ!

Comments are closed.