Kukke Subrahmanya: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಅಧ್ಯಕ್ಷರಿಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿ ಭೇಟಿ!

Kukke Subrahmanya: ಕುಕ್ಕೆ ಶ್ರೀ ಸುಬ್ರಹ್ಮಣ್ಯ (Kukke Subrahmanya) ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ ಇಂಜಾಡಿಯವರು ಜುಲೈ 08 ರಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದರು.

ಭೇಟಿಯ ಸಂದರ್ಭದಲ್ಲಿ, ಅವರು ದೇವಸ್ಥಾನದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿ ಒದಗಿಸಿದರು. ನಂತರ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪ್ರಸಾದವನ್ನು ಉಪ ಮುಖ್ಯಮಂತ್ರಿಯವರಿಗೆ ಸಮರ್ಪಿಸಿದರು.
ಇದನ್ನೂ ಓದಿ: Shimla: ಮಧ್ಯರಾತ್ರಿ ತನ್ನ ಬೊಗಳುವಿಕೆಯಿಂದ 67 ಜನರ ಪ್ರಾಣ ಉಳಿಸಿದ ಶ್ವಾನ
Comments are closed.