Annabhagya: ಅನ್ನಭಾಗ್ಯ ಅಕ್ಕಿ ಸಾಗಿಸಿದ ಲಾರಿ ಮಾಲೀಕರಿಗೆ ಹಣ ಬಿಡುಗಡೆ ಮಾಡಲು ಸರ್ಕಾರ ಆದೇಶ!

Annabhagya: ರಾಜ್ಯ ಸರ್ಕಾರದ ಅನ್ನ ಭಾಗ್ಯ (Annabhagya) ಅಕ್ಕಿಯನ್ನು ಸಾಗಿಸಿದ ಲಾರಿ ಮಾಲೀಕರಿಗೆ ಬಾಕಿ ಹಣ ನೀಡದ ಕಾರಣಕ್ಕೆ ಲಾರಿ ಮಾಲೀಕರಿಂದ ಸರ್ಕಾರದ ವಿರುದ್ಧ ಅನಿರ್ದಿಷ್ಟಾವಧಿಗೆ ಮುಷ್ಕರ ನಡೆಸಲಾಗಿತ್ತು. ಇದೀಗ ಪಡಿತರ ಸಾಗಿಸಿದ್ದಕ್ಕಾಗಿ ಪಾವತಿ ಮಾಡಬೇಕಿದ್ದ ಹಣವನ್ನು ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 244 ಕೋಟಿ ರೂಪಾಯಿ ಬಾಡಿಗೆ ಹಣ ಬಿಡುಗಡೆ ಮಾಡಿ ಆದೇಶಿಸಲಾಗಿದೆ.


ಇದನ್ನೂ ಓದಿ: Kukke Subrahmanya: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಅಧ್ಯಕ್ಷರಿಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿ ಭೇಟಿ!
Comments are closed.