Holiday : ನಾಳೆ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ!!

Holiday : ‘ಕಾರ್ಮಿಕ ವಿರೋಧಿ ನೀತಿ ವಿರುದ್ಧ ಜುಲೈ 9 ಬುಧವಾರ ಭಾರತದ ಮೂಲೆ ಮೂಲೆಯಲ್ಲೂ ಪ್ರತಿಭಟನೆ’ ನಡೆಸುವುದಾಗಿ ಕಾರ್ಮಿಕ ಸಂಘಟನೆಗಳು ಈಗಾಗಲೇ ಹೇಳಿವೆ. ಹೀಗಾಗಿ ಕೇಂದ್ರದ ವಿರುದ್ಧ ಕರ್ನಾಟಕ, ಬೆಂಗಳೂರು ಸೇರಿದಂತೆ ಇಡೀ ಭಾರತದಲ್ಲಿ ದೊಡ್ಡ ಹೋರಾಟ ನಡೆಸಲಿದ್ದಾರಂತೆ ಕಾರ್ಮಿಕರು. ಈ ಹಿನ್ನಲೆಯಲ್ಲಿ ಇದೇ ಕಾರಣಕ್ಕೆ ಜುಲೈ 9 ಬುಧವಾರ ಅಂದರೆ ನಾಳೆ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ ಇದೆ.

ಹೌದು, ಹೀಗೆ ಅಖಿಲ ಭಾರತ ಮುಷ್ಕರಕ್ಕೆ ಕಾರ್ಮಿಕ ಸಂಘಟನೆಗಳು ಇದೀಗ ಕರೆ ನೀಡಿರುವ ಹಿನ್ನೆಲೆಯಲ್ಲಿ ಕರ್ನಾಟಕ ಬಂದ್ & ಭಾರತ್ ಬಂದ್ ಆಗುವ ಸಾಧ್ಯತೆ ದಟ್ಟವಾಗಿದೆ. ಕಾರ್ಮಿಕ ಸಂಘಟನೆಗಳ ಪ್ರತಿಭಟನೆ ಹಿನ್ನೆಲೆ, ನಮ್ಮ ಬೆಂಗಳೂರು & ಹುಬ್ಬಳ್ಳಿ ಮತ್ತು ಧಾರವಾಡ ಸೇರಿದಂತೆ ಭಾರತದ ಎಲ್ಲಾ ಪ್ರಮುಖ ನಗರಗಳಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ತುಂಬಾ ದೊಡ್ಡ ಮಟ್ಟದಲ್ಲೇ ಕಾರ್ಮಿಕರು ಹೋರಾಟ ನಡೆಸಲು ಸಜ್ಜಾಗಿದ್ದು, ಇದೇ ಕಾರಣಕ್ಕೆ ಜುಲೈ 9 ಬುಧವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ ಇದೆ. ಆದರೂ ಈ ಬಗ್ಗೆ ಸಂಜೆ ಅಧಿಕೃತ ಹೇಳಿಕೆ ಹೊರ ಬೀಳುವ ಸಾಧ್ಯತೆ ದಟ್ಟವಾಗಿದ್ದು, ಬಹುತೇಕ ನಾಳೆ ಬಂದ್ & ಭಾರಿ ದೊಡ್ಡ ಪ್ರತಿಭಟನೆ ವಾತಾವರಣ ಕರ್ನಾಟಕ ಸೇರಿದಂತೆ ಕನ್ನಡಿಗರ ರಾಜಧಾನಿ ಬೆಂಗಳೂರಿನಲ್ಲೂ ಸೃಷ್ಟಿಯಾಗುವ ಸಾಧ್ಯತೆ ಇದೆ.
ಇದೇ ಕಾರಣಕ್ಕೆ ಜುಲೈ 9 ಬುಧವಾರ ದೇಶದ ಮೂಲೆ ಮೂಲೆಯಲ್ಲೂ ಪ್ರತಿಭಟನೆಗಳು ನಡೆಯಲಿವೆ. ಮತ್ತೊಂದು ಕಡೆ ಬಸ್ & ಸಾರ್ವಜನಿಕ ಸಾರಿಗೆ ವ್ಯವಸ್ಥೆಯೂ ಸೇರಿದಂತೆ, ಫ್ಯಾಕ್ಟರಿಗಳು ಹಾಗೂ ಮೂಲ ಸೌಲಭ್ಯ ವ್ಯವಸ್ಥೆಯಲ್ಲಿ ಭಾರಿ ವ್ಯತ್ಯಾಸ ಆಗುವ ಸಾಧ್ಯತೆ ದಟ್ಟವಾಗಿದೆ. ಮತ್ತೊಂದು ಕಡೆ ಜುಲೈ 9 ಬುಧವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ ಇದ್ದು, ಜುಲೈ 8 ಮಂಗಳವಾರ ಸಂಜೆ ಈ ಬಗ್ಗೆ ಅಧಿಕೃತ ಮಾಹಿತಿ ಹೊರ ಬೀಳುವ ಸಾಧ್ಯತೆ ಇದೆ.
Comments are closed.