Kodagu: ಹಲವು ಪ್ರಶಸ್ತಿ ಪಡೆದ ಯುವ ಫುಟ್ ಬಾಲ್ ಆಟಗಾರ ಆತ್ಮಹತ್ಯೆ!

Share the Article

Kodagu: ಕೊಡಗು (Kodagu) ಜಿಲ್ಲೆಯ ಉದಯೋನ್ಮುಖ ಯುವ ಫುಟ್ ಬಾಲ್ ಆಟಗಾರ(ಗೋಲ್ ಕೀಪರ್) ಕಿರಣ ಸುಂಟಿಕೊಪ್ಪದ ಬೆಟ್ಟಗೇರಿ ತೋಟದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ಕೊಡಗು ಜಿಲ್ಲೆಯಲ್ಲಿ ಪ್ರತಿಷ್ಠಿತ ಫುಟ್ ಬಾಲ್ ತಂಡಗಳಲ್ಲಿ ಗೋಲ್ ಕೀಪರ್ ಆಗಿ ಉತ್ತಮ ಪ್ರದರ್ಶನ ನೀಡಿರುವ ಕಿರಣ, ಫೇವರೇಟ್ ಗೋಲ್ ಕೀಪರ್ ಆಗಿ ಹಲವು ಪ್ರಶಸ್ತಿಯನ್ನು ಜಯಿಸಿದ್ದಾನೆ. ಈತ ತೋಟದ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಇದನ್ನೂ ಓದಿ: Heart Attack: ಮುಂದುವರೆದ ಹೃದಯಾಘಾತ ಪ್ರಕರಣ – ಧಾರವಾಡದಲ್ಲಿ ಹೃದಯಾಘಾತಕ್ಕೆ ಯುವತಿ ಸಾವು

Comments are closed.