Sangli: ಸಾಂಗ್ಲಿಯ `ಇಸ್ಲಾಮ್‌ಪುರ’ ಈಗ `ಈಶ್ವರಪುರ’: ಮರುನಾಮಕರಣಕ್ಕೆ ಸರ್ಕಾರ ನಿರ್ಧಾರ

Share the Article

Sangli: ಸಾಂಗ್ಲಿ (Sangli) ಜಿಲ್ಲೆಯ ಇಸ್ಲಾಮ್‌ಪುರವನ್ನು (Islampur) ಈಶ್ವರಪುರ (Ishwarpur) ಎಂದು ಮರುನಾಮಕರಣಕ್ಕೆ ಮಹಾರಾಷ್ಟ್ರ ಸರ್ಕಾರ (Maharashtra Govt) ನಿರ್ಧರಿಸಿದೆ.

ಮಳೆಗಾಲ ಅಧಿವೇಶನ ಸಂಬಂಧ ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಂಭಾಜಿ ಭಿಡೆ ನೇತೃತ್ವದ ಹಿಂದುತ್ವ ಸಂಘಟನೆಯಾದ ಶಿವ ಪ್ರತಿಷ್ಠಾನವು ಇಸ್ಲಾಂಪುರದ ಹೆಸರನ್ನು ಬದಲಾಯಿಸಬೇಕೆಂದು ಒತ್ತಾಯಿಸಿ ಸಾಂಗ್ಲಿ ಜಿಲ್ಲಾಧಿಕಾರಿಗೆ ಜ್ಞಾಪಕ ಪತ್ರವೊಂದನ್ನು ಕಳುಹಿಸಿದ್ದರು. ಇದರ ಬೆನ್ನಲ್ಲೇ ಈ ನಿರ್ಧಾರ ಕೈಗೊಳ್ಳಲಾಗಿದೆ.

ಇದನ್ನೂ ಓದಿ: Heart attack: ಸಾವಿರಾರು ಮಂದಿಗೆ ಯೋಗ ಕಲಿಸಿದ ಯೋಗಗುರು ಹೃದಯಾಘಾತದಿಂದ ಸಾವು – ಅಪಾರ ದುಖಃದಲ್ಲಿ ಸ್ನೇಹಿತರ ಬಳಗ

Comments are closed.