
Karnataka High Court: ಕರ್ನಾಟಕ ಹೈಕೋರ್ಟ್ (Karnataka High Court) ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ವಿಭು ಭಕ್ರು (Vibhu Bakhru) ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ರಾಜಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್, ಸಭಾಪತಿ ಬಸವರಾಜ ಹೊರಟ್ಟಿ ಉಪಸ್ಥಿತರಿದ್ದರು.
Comments are closed.