Vittla: ವಿಟ್ಲ ಪೊಲೀಸ್‌ ಠಾಣೆಗೆ ನೂತನ ಎಸ್.ಐ ಆಗಿ ರಾಮಕೃಷ್ಣ!

Share the Article

Vittla: ಬಂಟ್ವಾಳ ನಗರ ಠಾಣೆಯ ಉಪನಿರೀಕ್ಷಕ (ಎಸ್.ಐ) ರಾಮಕೃಷ್ಣ ಅವರನ್ನು ವಿಟ್ಲ ( Vittla) ಪೊಲೀಸ್‌ ಠಾಣೆಗೆ ವರ್ಗಾವಣೆ ಮಾಡಲಾಗಿದೆ.

ಬಂಟ್ವಾಳ ನಗರ ಪೊಲೀಸ್‌ ಠಾಣೆಗೆ ಸ್ಥಳೀಯ ನಿರೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಸಂದೀಪ್ ಶೆಟ್ಟಿ ಮತ್ತು ಪುಂಜಾಲಕಟ್ಟೆ ಎಸ್.ಐ ಆಗಿದ್ದ ನಂದಕುಮಾರ್‌ ಅವರು ಇತ್ತೀಚೆಗೆ ಪೊಲೀಸ್‌ ಇನ್ಸ್‌ಪೆಕ್ಟ‌ರ್ ಹುದ್ದೆಗೆ ಪದೋನ್ನತಿ ಹೊಂದಿರುವ ಹಿನ್ನೆಲೆಯಲ್ಲಿ, ಖಾಲಿಯಾಗಿದ್ದ ಪುಂಜಾಲಕಟ್ಟೆ ಠಾಣೆಗೆ ಚಿಕ್ಕಮಗಳೂರಿನಿಂದ ರಾಜೇಶ್ ಕೆ.ವಿ ಅವರನ್ನು ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ: Reels: ಕೇಂದ್ರ ಸರ್ಕಾರದ ಡಿಜಿಟಲ್ ಇಂಡಿಯಾ ಸ್ಪರ್ಧೆ: ರೀಲ್ಸ್ ಮಾಡಿ 15,000 ರೂ ಬಹುಮಾನ ಗೆಲ್ಲಿ!

Comments are closed.