Prakash Raj: ಬೆಟ್ಟಿಂಗ್ ಆ್ಯಪ್ ಪ್ರಚಾರ: ನಟ ಪ್ರಕಾಶ್ ರಾಜ್ ಸಹಿತ ಹಲವರಿಗೆ ಇ.ಡಿ ಸಮನ್ಸ್!

Share the Article

Prakash Raj: ಸಾಮಾಜಿಕ ಜಾಲತಾಣಗಳಲ್ಲಿ ಅಕ್ರಮ ಬೆಟ್ಟಿಂಗ್ ಆ್ಯಪ್‌ಗಳನ್ನು ಪ್ರಚಾರ ಮಾಡಿದ ಆರೋಪದ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ), ಖ್ಯಾತ ನಟರಾದ ಪ್ರಕಾಶ್ ರಾಜ್, ರಾಣಾ ದಗ್ಗುಬಾಟಿ, ವಿಜಯ್ ದೇವರಕೊಂಡ ಮತ್ತು ಲಕ್ಷ್ಮಿ ಮಂಚು ಅವರಿಗೆ ಸಮನ್ಸ್ ಜಾರಿಗೊಳಿಸಿದೆ.

ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಎಲ್ಲರಿಗೂ ಪ್ರತ್ಯೇಕ ದಿನಾಂಕಗಳನ್ನು ನಿಗದಿಪಡಿಸಲಾಗಿದೆ. ನಟ ರಾಣಾ ದಗ್ಗುಬಾಟಿ ಅವರಿಗೆ ಜುಲೈ 23 ರಂದು, ಪ್ರಕಾಶ್ ರಾಜ್ (Prakash Raj) ಅವರಿಗೆ ಜುಲೈ 30 ರಂದು ಹಾಜರಾಗಲು ಸೂಚಿಸಲಾಗಿದೆ. ಅದೇ ರೀತಿ, ವಿಜಯ್ ದೇವರಕೊಂಡ ಆಗಸ್ಟ್ 6 ರಂದು ಮತ್ತು ಲಕ್ಷ್ಮಿ ಮಂಚು ಆಗಸ್ಟ್ 13 ರಂದು ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ.

ಇದನ್ನೂ ಓದಿ: Rape Case: ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣ – ಇಂದು ಜಾಮೀನು ಅರ್ಜಿ ವಿಚಾರಣೆ

Comments are closed.