Mangalore: ಮಂಗಳೂರು ಯುವ ಉದ್ಯಮಿ ನಿತಿನ್ ಕೆ.ಸುವರ್ಣ ಆತ್ಮಹತ್ಯೆಗೆ ಶರಣು!

Mangalore: ಮಂಗಳೂರಿನ (Mangalore) ಯುವ ಉದ್ಯಮಿ ಹೋಟೆಲ್ ಹಾಗೂ ಇನ್ನಿತರ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ಯುವಕ ನಿತಿನ್ ಸುವರ್ಣ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬಿಜೆಪಿ ಹಾಗೂ ಮಂಗಳೂರು ಉತ್ತರ ಶಾಸಕ ಡಾ. ಭಾರತ್ ಶೆಟ್ಟಿ ಯವರರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಅವರು ನಿನ್ನೆ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಮಾಹಿತಿ ದೊರೆತಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನು ತಿಳಿದುಬಂದಿಲ್ಲ.
Comments are closed.