Home News Kasaragod: ಕಾಸರಗೋಡು ಭೂಕುಸಿತ: ರಾಷ್ಟ್ರೀಯ ಹೆದ್ದಾರಿ ಬಂದ್‌, ವಾಹನ ಸಂಚಾರದಲ್ಲಿ ವ್ಯತ್ಯಯ

Kasaragod: ಕಾಸರಗೋಡು ಭೂಕುಸಿತ: ರಾಷ್ಟ್ರೀಯ ಹೆದ್ದಾರಿ ಬಂದ್‌, ವಾಹನ ಸಂಚಾರದಲ್ಲಿ ವ್ಯತ್ಯಯ

Image credit: Asianet Suvarna

Hindu neighbor gifts plot of land

Hindu neighbour gifts land to Muslim journalist

Kasaragod: ಜಿಲ್ಲೆಯ ಚೆರುವತ್ತೂರಿನ ವೀರಾಮಲ ಬೆಟ್ಟ ಕುಸಿತವಾಗಿದೆ. ಕೇರಳ, ಕನ್ಯಾಕುಮಾರಿ-ಪನ್ವೇಲ್‌ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್‌ ಆಗಿದೆ. ಸ್ಥಳೀಯಾಡಳಿತ ಬದಲಿ ರಸ್ತೆ ಮಾರ್ಗವನ್ನು ಸೂಚಿಸಿದೆ.

ಮಣ್ಣು ತೆರವು ಕೆಲಸ ನಡೆಯುತ್ತಿದೆ. ಈ ಭಾಗದಲ್ಲಿ ಹಲವು ಸಮಯದಿಂದ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಘಟನಾ ಸ್ಥಳಕ್ಕೆ ಕಾಸರಗೋಡು ಎಸ್‌.ಪಿ ವಿಜಯ್‌ ಭರತ್‌ ರೆಡ್ಡಿ ಭೇಟಿ ನೀಡಿ, ಪರಿಶೀಲನೆ ಮಾಡಿದ್ದಾರೆ. ಇಂದು ಮಧ್ಯಾಹ್ನದ ವೇಳೆಗೆ ಸಂಚಾರ ಸಾಮಾನ್ಯ ಸ್ಥಿತಿಗೆ ಬರುವ ನಿರೀಕ್ಷೆಯಿದೆ ಎನ್ನಲಾಗಿದೆ.