Crime: ರಸ್ತೆ ಬದಿ ಸಾಲಾಗಿ ನಿಲ್ಲಿಸಿದ್ದ ಬೈಕ್ ಗಳಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು!

Crime: ಸಿಲಿಕಾನ್ ಸಿಟಿ ಬೆಂಗಳೂರು (Bengaluru) ದುಷ್ಕರ್ಮಿಗಳ ಅಟ್ಟಹಾಸ ಮಿತಿಮೀರಿದ್ದು, ಬೈಕ್ (Bike) ಹಾಗೂ ದಿನಸಿ ಅಂಗಡಿಗೆ (Grocery Shop) ಗೆ ಬೆಂಕಿಯಿಟ್ಟ (Fire) ಘಟನೆ (Shocking Incident) ನಡೆದಿದೆ.

ಹಲಸೂರು ಬಳಿ ಘಟನೆ ನಡೆದಿದ್ದು,10ಕ್ಕೂ ಹೆಚ್ಚು ಬೈಕ್ ಗಳು ಬೆಂಕಿಗಾಹುತಿಯಾಗಿದೆಬೆಂಕಿಯ ಕೆನ್ನಾಲಿಗೆ ಅಕ್ಕಪಕ್ಕದ ಅಂಗಡಿಗಳಿಗೂ ವ್ಯಾಪಿಸಿದ್ದು, ಅಂಗಡಿಯಲ್ಲಿದ್ದ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ವಿಷಯ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನದಿಸಿದ್ದಾರೆ. ದುರುದ್ದೇಶದಿಂದಲೇ ಯಾರೋ ಕಿಡಿಗೇಡಿಗಳು ಈ ಕೃತ್ಯವೆಸಗಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Comments are closed.