Puttur: ಪುತ್ತೂರು: ನೆಹರುನಗರ ಶ್ರೀ ಸಾಯಿ ವೆಲ್ಡಿಂಗ್ ವರ್ಕ್ಸ್ ಮಾಲಕ ವಿಶ್ವಾಸ್ ಆತ್ಮ*ಹತ್ಯೆ

Puttur: ನೆಹರುನಗರ ಕಲ್ಲೇಗ ಶ್ರೀ ಸಾಯಿ ವೆಲ್ಡಿಂಗ್ ವರ್ಕ್ಸ್ ಮಾಲಕ ವಿಶ್ವಾಸ್ (37ವ) ಅವರು ಜು.28 ರಂದು ತನ್ನ ವೆಲ್ಡಿಂಗ್ ಕಚೇರಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ವರದಿಯಾಗಿದೆ.

ಕಲ್ಲೇಗ ಗಣೇಶ್ ಬಾಗ್ ನಿವಾಸಿ ವಿಶ್ವಾಸ್ ಅವರು ಮನೆಯ ಬಳಿಯೇ ಶ್ರೀ ಸಾಯಿ ವೆಲ್ಡಿಂಗ್ ವರ್ಕ್ಸ್ ಉದ್ಯಮ ನಡೆಸುತ್ತಿದ್ದರು.
Comments are closed.