Suicide: ಕುಂದಾಪುರ: ಎರಡೂವರೆ ವರ್ಷದ ಪುಟ್ಟ ಕಂದಮ್ಮನನ್ನು ಬಿಟ್ಟು ಮಹಿಳೆ ಆತ್ಮ*ಹತ್ಯೆ!

Share the Article

Suicide: ಮಹಿಳೆಯೊಬ್ಬರು ತನ್ನ ಎರಡೂವರೆ ವರ್ಷದ ಪುಟ್ಟ ಕಂದಮ್ಮನನ್ನು ಬಿಟ್ಟು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂದಾಪುರದ ಉಪ್ಪಿನಕುದ್ರುವಿನಲ್ಲಿ ನಡೆದಿದೆ.

ಶ್ರೀಧರ ಅವರ ಪತ್ನಿ ಪವಿತ್ರಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಇವರು ತಲ್ಲೂರು ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಪತಿ-ಪತ್ನಿಯ ನಡುವೆ ಆಗಾಹ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಆತ್ಮಹತ್ಯೆ ನಿಖರ ಕಾರಣ ಇನ್ನು ತಿಳಿದು ಬಂದಿಲ್ಲ.

ಇದನ್ನೂ ಓದಿ: Heavy Rain: ಹಿಮಾಚಲ ಪ್ರದೇಶದ ಮಂಡಿಯಲ್ಲಿ ಭಾರಿ ಮಳೆ – ಪ್ರವಾಹ ಪರಿಸ್ಥಿತಿ ನಿರ್ಮಾಣ – ಇಬ್ಬರು ಸಾವು

Comments are closed.