Home News Dharmasthala: ಧರ್ಮಸ್ಥಳ: ಎಂಟನೆ ಸ್ಥಳದಲ್ಲಿಯೂ ಸಿಗದ ಅವಶೇಷಗಳು

Dharmasthala: ಧರ್ಮಸ್ಥಳ: ಎಂಟನೆ ಸ್ಥಳದಲ್ಲಿಯೂ ಸಿಗದ ಅವಶೇಷಗಳು

Hindu neighbor gifts plot of land

Hindu neighbour gifts land to Muslim journalist

Dharmasthala: ಧರ್ಮಸ್ಥಳದಲ್ಲಿ (Dharmasthala) ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನೇತ್ರಾವತಿ ಸ್ನಾನಘಟ್ಟದಲ್ಲಿ ದೂರುದಾರ ಗುರುತು ಮಾಡಿದ ಎಂಟನೆ ಸ್ಥಳದಲ್ಲಿಯೂ ಅವಶೇಷಗಳು ಪತ್ತೆಯಾಗಿರುವುದಿಲ್ಲ.

ಇಂದು ಸಂಜೆ ಸುಮಾರು ಎರಡು ಗಂಟೆಗಳ ಕಾಲ ಇಲ್ಲಿ ಕಾರ್ಯಾಚರಣೆ ನಡೆಸಿ ಹುಡುಕಿದರೂ ಯಾವುದೆ ಅವಶೇಷಗಳು ಕಂಡುಬರಲಿಲ್ಲ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿಗಳು ಇನ್ನಷ್ಟೆ ತಿಳಿದುಬರಬೇಕಾಗಿದೆ.

ಇದನ್ನೂ ಓದಿ: Dharmasthala: ಧರ್ಮಸ್ಥಳ ಪ್ರಕರಣದ ಸುದ್ದಿ ಪ್ರಸಾರಕ್ಕೆ ಮಾಧ್ಯಮ ನಿರ್ಬಂಧ ತೆರವು! ಪ್ರತಿಬಂಧಕ ಆದೇಶ ರದ್ದುಗೊಳಿಸಿದ ಹೈಕೋರ್ಟ್