Dharmasthala: ಧರ್ಮಸ್ಥಳದಲ್ಲಿ ಅಸ್ಥಿ ಉತ್ಖನನ: ಗುಂಡಿ 6 ರಲ್ಲಿ ಸಿಕ್ಕ ಮೂಳೆ 40 ವರ್ಷ ಹಳೆಯದ್ದು? ವರದಿ

Share the Article

Dharmasthala: ಧರ್ಮಸ್ಥಳದಲ್ಲಿ ತಲೆ ಬುರುಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 6 ನೇ ಪಾಯಿಂಟ್‌ನಲ್ಲಿ ಸಿಕ್ಕ ಮೂಳೆ 40-50 ವರ್ಷ ಹಳೆಯದ್ದು ಎಂಬ ಮಾಹಿತಿ ಸಿಕ್ಕಿರುವ ಕುರಿತು ಪಬ್ಲಿಕ್‌ ಟಿವಿ ವರದಿ ಮಾಡಿದೆ.

ಧರ್ಮಸ್ಥಳದ ನೇತ್ರಾವತಿ ತಟದಲ್ಲಿ ಅಸ್ಥಿ ಉತ್ಖನನ ನಡೆಯುತ್ತಿರುವ ಪ್ರಕ್ರಿಯೆ ನಡೆಯುತ್ತಿದ್ದು, ಗುಂಡಿ 6 ರಲ್ಲಿ ಸಿಕ್ಕ ಮೂಳೆಗಳನ್ನು ಎಫ್‌ಎಸ್‌ಎಲ್‌ಗೆ ರವಾನೆ ಮಾಡಲಾಗಿದೆ. ಅಲ್ಲಿ ಸಿಕ್ಕಿರುವ ಅಸ್ಥಿ 40-50 ವರ್ಷಗಳ ಹಿಂದಿನದ್ದು ಎಂಬ ಮಾಹಿತಿ ಲಭ್ಯವಾಗಿರುವ ಕುರಿತು ಪಬ್ಲಿಕ್‌ ಟಿವಿ ವರದಿ ಮಾಡಿದೆ.

ಭಾನುವಾರ ಅಸ್ಥಿ ಉತ್ಖನನಕ್ಕೆ ಅವಕಾಶವಿರಲಿಲ್ಲ. ಇಲ್ಲಿಯರವರೆಗೆ 6 ನೇ ಪಾಯಿಂಟ್‌ ಬಿಟ್ಟರೆ ಯಾವುದರಲ್ಲೂ ಇಲ್ಲಿಯವರೆಗೆ ಅಸ್ಥಿಪಂಜರ ಕುರುಹು ದೊರಕಿಲ್ಲ. ಮತ್ತೆ ನಾಳೆ ಪಾಯಿಂಟ್‌ ನಂ. 11,12,13 ರಲ್ಲಿ ಶೋಧ ಕಾರ್ಯಾಚರಣೆ ನಡೆಯಲಿದೆ.

Comments are closed.