CM Siddaramaiah: ಧರ್ಮಸ್ಥಳದಲ್ಲಿ ಗಲಾಟೆ ಪ್ರಕರಣ : ತಪ್ಪಿತಸ್ಥರಿಗೆ ಶಿಕ್ಷೆ ಗ್ಯಾರಂಟಿ ಎಂದ ಸಿಎಂ ಸಿದ್ದರಾಮಯ್ಯ!

Share the Article

CM Siddaramaiah : ಧರ್ಮಸ್ಥಳದಲ್ಲಿ (Dharmasthala Case) ತನಿಖೆಯ ವೇಳೆ ಉಂಟಾದ ಎರಡು ಗುಂಪುಗಳ ಘರ್ಷಣೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ (CM Siddaramaiah) ಪ್ರತಿಕ್ರಿಯಿಸಿದ್ದು, ಯಾರೇ ತಪ್ಪು ಮಾಡಿದರು ಅವರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಧರ್ಮಸ್ಥಳದಲ್ಲಿ ನಡೆದ ಗಲಾಟೆಯಲ್ಲಿ ಯಾರೇ ಭಾಗಿಯಾಗಿದ್ದರೂ ಶಿಕ್ಷೆ ಆಗೇ ಆಗುತ್ತದೆ. ಕಾನೂನು ಎಲ್ಲರಿಗೂ ಒಂದೇ, ಈಗಾಗಲೇ ಪೊಲೀಸರು ತನಿಖೆ ನಡೆಸುತ್ತಿದ್ದು, ಆದಷ್ಟು ಬೇಗ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: Health Tips: ಬೆಳಿಗ್ಗೆ ಬೆಚ್ಚಗಿನ ನೀರಿನಲ್ಲಿ ಅರ್ಧ ಚಮಚ ತುಪ್ಪ ಬೆರೆಸಿ ಕುಡಿಯಿರಿ: ಇದರಿಂದಾಗುವ ಪ್ರಯೋಜನಗಳು ಏನು ಗೊತ್ತಾ?

Comments are closed.