ಸ್ಯಾಂಡಲ್ ವುಡ್ ನ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸೋದರ ಕೊರೋನಾಗೆ ಬಲಿ

ಬೆಂಗಳೂರು : ಕೊರೊನಾ ವೈರಸ್ ಸೋಂಕಿಗೆ
ಇದೀಗ ಸ್ಯಾಂಡಲ್ ವುಡ್ ನ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಹೋದರ ಕಿರಣ್ ಮೃತಪಟ್ಟಿದ್ದಾರೆ.

49 ವರ್ಷ ಪ್ರಾಯದ ಕಿರಣ್ ಅವರಿಗೆ ಕಳೆದ 15 ದಿನಗಳ ಹಿಂದೆ ಕೊರೊನಾ ಸೋಂಕು ದೃಢಪಟ್ಟಿತ್ತು.

ಅಂದಿನಿಂದ ಆತನಿಗೆ ಚಿಕಿತ್ಸೆ ನಡೆಯುತ್ತಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಕಿರಣ್ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಈ ಕುರಿತು ಅರ್ಜುನ್ ಜನ್ಯ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

Leave A Reply

Your email address will not be published.