ಲಾಕ್ ಡೌನ್ ನಡುವೆ ಮುಂಡೂರಿನಲ್ಲಿ ಕೋಳಿ ಅಂಕ | ಪೊಲೀಸರ ದಾಳಿ, ನಗದು ಹಾಗೂ ವಾಹನ ವಶ

ನರಿಮೊಗರು : ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿಯೂ ಅಕ್ರಮವಾಗಿ ಕೋಳಿ ಅಂಕ ನಡೆಸಿದ ಘಟನೆ ಮುಂಡೂರು ಗ್ರಾಮದ ಅಜಲಾಡಿ ಎಂಬಲ್ಲಿ ನಡೆದಿದೆ.

ಅಕ್ರಮ ಕೋಳಿ ಅಂಕ ನಡೆಯುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ಸಂಪ್ಯ ಗ್ರಾಮಾಂತರ ಠಾಣೆ ಪೊಲೀಸರು ದಾಳಿ ನಡೆಸಿದ್ದು,ಕೋಳಿ ಅಂಕಕ್ಕೆ ಬಳಸಲಾಗುತ್ತಿದ್ದ ಕೋಳಿ,ನಗದು ಹಾಗೂ ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Leave A Reply

Your email address will not be published.