Crime: ಅರಣ್ಯಕ್ಕೆ ಅಕ್ರಮ ಪ್ರವೇಶ: ನಟ ಚೇತನ್ ಅಹಿಂಸಾ ಸೇರಿ ಐವರ ವಿರುದ್ಧ ಎಫ್ಐಆರ್

Share the Article

Crime: ನಾಗರಹೊಳೆ ಅರಣ್ಯಕ್ಕೆ ಅಕ್ರಮ ಪ್ರದೇಶ ಆರೋಪದಡಿಯಲ್ಲಿ ಚೇತನ್ ಅಹಿಂಸಾ, ನ್ಯಾಷನಲ್ ಆದಿವಾಸಿ ಸಂಘಟನೆ ಮುಖ್ಯಸ್ಥ ರಾಯ್ ಡೇವಿಡ್, ರಾಜಾರಾಮ್, ಪತ್ರಕರ್ತೆ ನಿಕಿತಾ ಜೈನ್, ಸರ್ತ ಜಾಲಿ ವಿರುದ್ಧ ನಾಗರಹೊಳೆ ವನ್ಯಜೀವಿ ಉಪ ವಿಭಾಗದ ಸಂರಕ್ಷಣಾಧಿಕಾರಿ ಜೆ.ಅನನ್ಯಕುಮಾರ್ ಪ್ರಕರಣ ದಾಖಲಿಸಿದ್ದಾರೆ.

ಪೊನ್ನಂಪೇಟೆ ತಾಲೂಕಿನ ಕೆ.ಬಾಡಗ ಗ್ರಾಮ ಪಂಚಾಯಿತಿಗೆ ಒಳಪಡುವ ಕರಡಿಕಲ್ಲು ಅತ್ತೂರು ಕೊಲ್ಲಿ ಹಾಡಿಯಲ್ಲಿ ಆ.8 ರಂದು ಅರಣ್ಯ ಹಕ್ಕು ಕಾಯ್ದೆಯಡಿ ವೈಯಕ್ತಿಕ ಹಕ್ಕು ಮತ್ತು ಸಮುದಾಯದ ಹಕ್ಕಿಗಾಗಿ ಒತ್ತಾಯಿಸಿ ಪ್ರತಿಭಟನೆಗೆ ಬೆಂಬಲ ನೀಡಿದ ನಟ ಚೇತನ್ ಅಹಿಂಸಾ ಸೇರಿ ಐವರ ವಿರುದ್ಧ ಪ್ರಕರಣ ದಾಖಲಾಗಿದೆ.

Elephant combing: ಚೆಂಬು ವ್ಯಾಪ್ತಿಯ ಪುoಡಾನೆ ಸೆರೆಗೆ ಸರ್ಕಾರದ ಅನುಮತಿ – ತಂಡ ಸಜ್ಜು

Comments are closed.