ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಅನಾರೋಗ್ಯ | ವಿಶ್ರಾಂತಿಗೆ ವೈದ್ಯರ ಸೂಚನೆ ,ನಿಗದಿತ ಕಾರ್ಯಕ್ರಮ ರದ್ದು

 

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅನಾರೋಗ್ಯ ಕಾಡಿದ್ದು ಮುಂಜಾಗ್ರತಾ ಕ್ರಮವಾಗಿ ಕೊರೋನಾ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ.

ನಿನ್ನೆ ರಾತ್ರಿಯಿಂದ ತೀವ್ರ ಜ್ವರದಿಂದ ಬಳಲುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ಬಳಲುತ್ತಿದ್ದಾರೆ

ಅವರ ಆಪ್ತ ವೈದ್ಯ ಡಾ.ರವಿ ಕುಮಾರ್ ಅವರು, ತಪಾಸಣೆ ನಡೆಸಿದ ಬಳಿಕ, ವಿಶ್ರಾಂತಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ಹೀಗಾಗಿ ವೈದ್ಯರ ಸಲಹೆಯಿಂದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿ, ತಮ್ಮ ನಿವಾಸದಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ.

Leave A Reply

Your email address will not be published.