Dasara : ಲೇಖಕಿ ಬಾನು ಮುಷ್ತಾಕ್ ಯಿಂದ ‘ಮೈಸೂರು ದಸರಾ’ ಉದ್ಘಾಟನೆ – ಸಿದ್ದರಾಮಯ್ಯ ಘೋಷಣೆ

Dasara: ಲೇಖಕಿ ಬಾನು ಮುಷ್ತಾಕ್ ಅವರು ಈ ಬಾರಿ ‘ಮೈಸೂರು ದಸರಾ’ ಉದ್ಘಾಟಿಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಈ ಬಾರಿ ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್ ದಸರಾ ಉದ್ಘಾಟಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ವೃತ್ತಿಯಲ್ಲಿ ವಕೀಲೆಯಾಗಿರುವ ಭಾನು ಅವರು ಕನ್ನಡದ ಹೆಸರಾಂತ ಲೇಖಕಿಯರಲ್ಲಿ ಒಬ್ಬರು. ದೀಪಾ ಭಸ್ತಿ ಅನುವಾದಿಸಿದ ಅವರ ಸಣ್ಣ ಕಥೆಗಳ ಆಯ್ದ ಭಾಗವಾದ ಹಾರ್ಟ್ ಲ್ಯಾಂಪ್ಗೆ ಅವರು ಹೆಚ್ಚು ಹೆಸರುವಾಸಿಯಾಗಿದ್ದಾರೆ , ಈ ಪುಸ್ತಕವು 2025 ರಲ್ಲಿ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಯನ್ನು ಗೆದ್ದಿದೆ.
Comments are closed.