Sullia: ಸುಳ್ಯ: 10ನೇ ತರಗತಿ ವಿದ್ಯಾರ್ಥಿ ಬಾವಿಗೆ ಹಾರಿ ಆತ್ಮ*ಹತ್ಯೆ!

Share the Article

Sullia: ಸುಳ್ಯ (Sullia) ತಾಲೂಕು ಐವರ್ನಾಡು ರಬ್ಬ‌ರ್ ಫ್ಯಾಕ್ಟರಿ ಬಳಿ ಬಾವಿಗೆ ಹಾರಿ 10ನೇ ತರಗತಿ ವಿದ್ಯಾರ್ಥಿ ಕೌಶಿಕ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ಪೈಚಾರ್ ಮುಳುಗು ತಜ್ಞರಾದ ಅಬ್ಬಾಸ್ ಶಾಂತಿನಗರ, ಬಶೀರ್ ಆರ್.ಬಿ ಹಾಗೂ ಅಶ್ರಫ್ ಅಚ್ಚಪ್ಪು ರವರು ಬಾವಿಗೆ ಇಳಿದು ಮೃತದೇಹವನ್ನು ಹೊರತೆಗೆದರು. ಬಳಿಕ ಮೃತದೇಹವನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Comments are closed.