Udupi: ಸೆ.13ರಂದು ಉಡುಪಿಯಲ್ಲಿ ಬೃಹತ್ ಉದ್ಯೋಗ ಮೇಳ

Udupi: ನಗರಸಭೆ ಮತ್ತು ಮಲ್ಪೆ ಶ್ರೀ ಜ್ಞಾನ ಜ್ಯೋತಿ ಭಜನಾ ಮಂದಿರ ಸುವರ್ಣ ಸಂಭ್ರಮ ಸಮಿತಿ ಆಶ್ರಯದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಸೆ.13ರಂದು ಬೆಳಿಗ್ಗೆ 8.30ರಿಂದ ಸಂಜೆ 5 ರವರೆಗೆ ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಶಾಸಕ ಯಶ್ ಪಾಲ್ ಸುವರ್ಣ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಈಗಾಗಲೇ 100ಕ್ಕೂ ಅಧಿಕ ಕಂಪೆನಿಗಳು ನೋಂದಣಿ ಮಾಡಿಕೊಂಡಿವೆ. ಇದಕ್ಕಾಗಿ 75 ಕೌಂಟರ್ಗಳನ್ನು ತೆರೆಯಲಾಗುವುದು ಎಂದು ತಿಳಿಸಿದ್ದಾರೆ.
Sunny lion : ತನ್ನ ಅವಳಿ ಮಕ್ಕಳನ್ನು ಹೆತ್ತು ಕೊಟ್ಟ ಬಾಡಿಗೆ ತಾಯಿಗೆ ಸನ್ನಿ ಲಿಯೋನ್ ಕೊಟ್ಟ ಹಣವೆಷ್ಟು ಗೊತ್ತಾ?
Comments are closed.