Cricket: ಮುಖ್ಯಕೋಚ್‌ ಹುದ್ದೆ: ಒಂದೇ ವರ್ಷಕ್ಕೆ RR ಫ್ರಾಂಚೈಸಿಯಿಂದ ಹೊರಬಂದ ರಾಹುಲ್‌ ದ್ರಾವಿಡ್‌

Share the Article

Cricket: 2026ರ ಐಪಿಎಲ್‌ ಟೂರ್ನಿಗೂ ಮುನ್ನವೇ ರಾಹುಲ್‌ ದ್ರಾವಿಡ್‌ ರಾಜಸ್ಥಾನ್‌ ರಾಯಲ್ಸ್‌ (Rajasthan Royals) ತಂಡದ ಮುಖ್ಯಕೋಚ್‌ ಹುದ್ದೆಯಿಂದ ಕೆಳಗಿಳಿದಿದ್ದಾರೆ. 2025ರ ಐಪಿಎಲ್‌ ಟೂರ್ನಿ ವೇಳೆ ರಾಜಸ್ಥಾನ್‌ ತಂಡದ ಕೋಚ್‌ ಆಗಿದ್ದ ದ್ರಾವಿಡ್‌ (Rahul Dravid) ಒಂದೇ ವರ್ಷಕ್ಕೆ ಫ್ರಾಂಚೈಸಿಯಿಂದ ಹೊರಬಂದಿದ್ದಾರೆ.

19ನೇ ಆವೃತ್ತಿಯ ಐಪಿಎಲ್‌ಗೂ ಮುನ್ನ ದ್ರಾವಿಡ್‌ ಹೆಡ್‌ ಕೋಚ್‌ (Head Coach) ಹುದ್ದೆಯಿಂದ ಕೆಳಗಿಳಿಯುವ ಬಗ್ಗೆ ರಾಜಸ್ಥಾನ್‌ ರಾಯಲ್ಸ್‌ ಶನಿವಾರ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

Holidays: ಸೆಪ್ಟೆಂಬರ್‌ನಲ್ಲಿ 15 ದಿನಗಳ ಕಾಲ ಬ್ಯಾಂಕ್‌ಗಳು ಬಂದ್ – ಇಲ್ಲಿದೆ ಇಡೀ ತಿಂಗಳ ರಜಾ ಕ್ಯಾಲೆಂಡರ್

Comments are closed.