Chamundeshwari Temple: ಹಿಂದೂ ಜಾಗರಣ ವೇದಿಕೆಯಿಂದ ʻಚಾಮುಂಡಿ ಬೆಟ್ಟ ಚಲೋ’ ಯಾತ್ರೆ

Chamundeshwari Temple: ಇತ್ತೀಚೆಗಷ್ಟೇ ದಸರಾ ಉದ್ಘಾಟನೆಗೆ ಮುಷ್ತಾಕ್‌ರಿಗೆ ಸರ್ಕಾರದಿಂದ ಅಧಿಕೃತ ಆಹ್ವಾನ ನೀಡಲಾಗಿದೆ. ಆದರೆ ದಸರಾ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ (Banu Mushtaq) ಆಯ್ಕೆಯನ್ನ ವಿರೋಧಿಸಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಸೆ.9ರಂದು ʻಚಾಮುಂಡಿ ಬೆಟ್ಟ ಚಲೋʼ (Chamundeshwari Chalo) ಯಾತ್ರೆ ಕೈಗೊಳ್ಳಲಾಗಿದೆ.

ನಗರದ ಕುರುಬಾರಹಳ್ಳಿ ವೃತ್ತದಿಂದ ಚಾಮುಂಡಿ ಬೆಟ್ಟಕ್ಕೆ ಯಾತ್ರೆ ಹಮ್ಮಿಕೊಳ್ಳಲಾಗಿದೆ. ʻನಮ್ಮ ನಡಿಗೆ ತಾಯಿ ಚಾಮುಂಡೇಶ್ವರಿʼ ಸನ್ನಿಧಿಗೆ ಹೆಸರಿನಲ್ಲಿ ಯಾತ್ರೆ ಹಮ್ಮಿಕೊಳ್ಳಲಾಗಿದೆ.
Comments are closed.