D K Shivakumar: ಬುರುಡೆ ಗಿರಾಕಿ ಬಿಜೆಪಿಯ ಕಾರ್ಯಕರ್ತ-ಡಿಕೆ ಶಿವಕುಮಾರ್‌

Share the Article

D K Shivakumar: ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಡಿಕೆಶಿ ಅವರು,  ಧರ್ಮಸ್ಥಳ ವಿಚಾರದಲ್ಲಿ ಸತ್ಯಾಂಶ ಒದಗಿಸಿರುವವರು ನಾವು. ಧರ್ಮಸ್ಥಳ ವಿಚಾರದಲ್ಲಿ ಷಡ್ಯಂತ್ರ ಮಾಡುತ್ತಿರುವವರು ಬಿಜೆಪಿಯವರು. ಬುರುಡೆ ಗಿರಾಕಿ ಯಾರು? ಬಿಜೆಪಿ ಕಾರ್ಯಕರ್ತರಲ್ಲವೇ? ಧರ್ಮಸ್ಥಳಕ್ಕೆ ಅಪಮಾನ ಆಗಿದ್ದರೆ ಅದು ಬಿಜೆಪಿ ನಾಯಕರು ಹಾಗೂ ಅದರ ಸಂಘಟನೆಯವರಿಂದ ಮಾತ್ರ ಎಂದು ದೂರಿದರು.

ಧರ್ಮಸ್ಥಳದಲ್ಲಿ ಶವ ಹೂಳಲಾಗಿದೆ ಎಂಬ ಆರೋಪ ಸಂಬಂಧ ಎಸ್‌ಐಟಿ ತಂಡ ಉತ್ಖನನ ನಡೆಸುತ್ತಿರುವ ವೇಳೆ ಈ ಆರೋಪದ ಹಿಂದೆ ದೊಡ್ಡ ಷಡ್ಯಂತ್ರ ಅಡಗಿದೆ ಎಂದ ಡಿಕೆಶಿ ಹೇಳಿದ್ದರು. ಬಳಿಕ ಇದು ಬಿಜೆಪಿಯ ಎರಡು ಗುಂಪುಗಳ ಕಿತ್ತಾಟ ಎಂದೂ ಆರೋಪಿಸಿದ್ದರು.

ಇದನ್ನೂ ಓದಿ:Bangalore: ಸೆ.22 ರಿಂದ ರಾಜ್ಯಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭ

Comments are closed.