Karnataka: ಸೆ.22 ರಿಂದ ರಾಜ್ಯಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ

Share the Article

Karnataka: ಕರ್ನಾಟಕ ರಾಜ್ಯ ಹಿಂದುಳಿದ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆಪ್ಟೆಂಬರ್‌ 22 ರಿಂದ ಅಕ್ಟೋಬರ್‌ 7ರ ವರೆಗೆ ಕೈಗೊಳ್ಳಲಿದೆ.

ರಾಜ್ಯದ ಪ್ರತಿ ಮನೆಗೆ ಆಯೋಗದ ಸಿಬ್ಬಂದಿಗಳು ಭೇಟಿ ನೀಡಿ ಸ್ಟಿಕ್ಕರ್ ಅಂಟಿಸಿದ ಬಳಿಕ ಶಿಕ್ಷಕರು ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ. ಈ ವೇಳೆ ಅವರಿಗೆ ಅಗತ್ಯ ದಾಖಲೆಗಳ ಜೊತೆಗೆ ಸೂಕ್ತ ಮಾಹಿತಿ ಒದಗಿಸಿ ಸಹಕರಿಸುವ ಮೂಲಕ ಈ ಸಮೀಕ್ಷೆಯನ್ನು ಯಶಸ್ವಿಗೊಳಿಸಿಕೊಡಬೇಕು ಎಂದು ತಮ್ಮಲ್ಲಿ ಕೋರುತ್ತೇನೆ ಎಂದು ಸಿಎಂ ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ:RBI Recruitment 2025: ಆರ್‌ಬಿಐನಲ್ಲಿ ಕೆಲಸ ಪಡೆಯಲು ಸುವರ್ಣ ಅವಕಾಶ, ಗ್ರೇಡ್ ಬಿ ಆಫೀಸರ್ 120 ಹುದ್ದೆಗಳಿಗೆ ನೇಮಕಾತಿ

Comments are closed.