Home News Bangalore: ವಿದೇಶಕ್ಕೆ ಅನ್ನಭಾಗ್ಯ ಅಕ್ಕಿ ಸಾಗಣೆ: GPS ಟ್ರ್ಯಕರ್‌, ಗೋದಾಮುಗಳಿಗೆ ಸಿಸಿಟಿವಿ ಅಳವಡಿಕೆ, ಸಿಎಂ ಸೂಚನೆ

Bangalore: ವಿದೇಶಕ್ಕೆ ಅನ್ನಭಾಗ್ಯ ಅಕ್ಕಿ ಸಾಗಣೆ: GPS ಟ್ರ್ಯಕರ್‌, ಗೋದಾಮುಗಳಿಗೆ ಸಿಸಿಟಿವಿ ಅಳವಡಿಕೆ, ಸಿಎಂ ಸೂಚನೆ

Hindu neighbor gifts plot of land

Hindu neighbour gifts land to Muslim journalist

Bangalore: ವಿದೇಶಕ್ಕೆ ಅನ್ನಭಾಗ್ಯ ಅಕ್ಕಿ ಸಾಗಾಣೆ ಪ್ರಕರಣದಿಂದ ಎಚ್ಚೆತ್ತುಕೊಂಡ ರಾಜ್ಯ ಸರಕಾರ, ಆಹಾರ ಧಾನ್ಯಗಳ ಸರಬರಾಜು ವಾಹನಗಳಿಗೆ ಜಿಪಿಎಸ್‌ ಟ್ರ್ಯಾಕ್ಟರ್‌, ಗೋದಾಮುಗಳಿಗೆ ಸಿಸಿಟಿವಿ ಕಡ್ಡಾಯ ಅಳವಡಿಕೆಗೆ ಸಿಎಂ ಆದೇಶ ಮಾಡಿದ್ದಾರೆ.

ಅಲ್ಲದೇ ಅನರ್ಹ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಇದರ ಜೊತೆಗೆ ಬಿಪಿಎಲ್‌ ಕಾರ್ಡುದಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ:Transport Ministry: ಇನ್ನು ಮುಂದೆ No PUC No Fuel ಅಭಿಯಾನ: ಸರ್ಕಾರದ ದಿಟ್ಟ ಹೆಜ್ಜೆ