Gruhalakshmi: ಜುಲೈ, ಆಗಸ್ಟ್, ತಿಂಗಳ ಗೃಹ ಲಕ್ಷ್ಮೀ ಹಣ ಬಿಡುಗಡೆ ಯಾವಾಗ? ಗುಡ್‌ ನ್ಯೂಸ್‌ ಕೊಟ್ಟ ಲಕ್ಷ್ಮಿ ಹೆಬ್ಬಾಳ್ಕರ್

Share the Article

Gruhalakshmi : ಗೃಹಲಕ್ಷ್ಮೀ ಯೋಜನೆಯ ಬಾಕಿ ಕಂತುಗಳ ಹಣದ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾಹಿತಿ ನೀಡಿದ್ದು, ಶೀಘ್ರವೇ ಜುಲೈ, ಆಗಸ್ಟ್​, ತಿಂಗಳ ಹಣವನ್ನ ಹಾಕಲಾಗುತ್ತೆ ಎಂದು ತಿಳಿಸಿದ್ದಾರೆ.

ಹೌದು, ಗೃಹಲಕ್ಷ್ಮೀ ಯೋಜನೆಯ ಬಾಕಿ ಕಂತುಗಳ ಹಣದ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾಹಿತಿ ನೀಡಿದ್ದಾರೆ. ಈ ಕುರಿತು ಮಂಗಳವಾರ ಮಾಧ್ಯಮಗಳ ಜೊತೆಗೆ ಬೆಳಗಾವಿಯಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಶೀಘ್ರವೇ ಜುಲೈ, ಆಗಸ್ಟ್, ತಿಂಗಳ ಹಣವನ್ನ ಹಾಕಲಾಗುತ್ತೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:Darshan: ಜೈಲಲ್ಲಿ ನಟ ದರ್ಶನ್ ಭದ್ರತೆಗೆ 15 ಅಧಿಕಾರಿಗಳ ನೇಮಕ – 24 ಗಂಟೆಯೂ ಕಾವಲು

ಅಲ್ಲದೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ. ಜೂನ್ ವರೆಗೂ ಗೃಹ ಲಕ್ಷ್ಮಿ ಹಣ ಕ್ಲಿಯರ್ ಇದೆ. ಜುಲೈ, ಆಗಸ್ಟ್, ತಿಂಗಳ ಹಣವನ್ನ ಆದಷ್ಟು ಬೇಗ ಹಾಕುತ್ತೇವೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

Comments are closed.