MLA Satish Sail: ಶಾಸಕ ಸತೀಶ್‌ ಸೈಲ್‌ಗೆ 7 ದಿನಗಳ ಮಧ್ಯಂತರ ಜಾಮೀನು ಮಂಜೂರು

Share the Article

MLA Satish Sail: ಬೇಲೆಕೇರಿ ಅದಿರು ಅಕ್ರಮವಾಗಿ ವಿದೇಶಕ್ಕೆ ಸಾಗಾಟ ಮಾಡಿದ ಆರೋಪ ಪ್ರಕರಣದಲ್ಲಿ ಬಂಧಿತರಾಗಿರುವ ಕಾರವಾರ-ಅಂಕೋಲಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಅನಾರೋಗ್ಯ ಹಿನ್ನೆಲೆಯಲ್ಲಿ 7 ದಿನಗಳ ಮಧ್ಯಂತರ ಜಾಮೀನು ನೀಡಿ, ಗುರುವಾರ ಆದೇಶ ಹೊರಡಿಸಿದೆ.

ಸತೀಶ್‌ ಸೈಲ್‌ ಅವರನ್ನು ಬಂಧನ ಮಾಡಿದ್ದ ಜಾರಿ ನಿರ್ದೇಶನಾಲಯ (ಇ.ಡಿ) ದ ಅಧಿಕಾರಿಗಳು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬುಧವಾರ ಹಾಜರುಪಡಿಸಿದ್ದರು. ಸೆ.12 ರವರೆಗೆ ಇ.ಡಿ. ವಶಕ್ಕೆ ನೀಡಿ ಆದೇಶಿಸಿದ್ದರು.

ಇದನ್ನೂ ಓದಿ:Beer: ಬಿಯರ್ ಕುಡಿಯುವ ಕಾನೂನುಬದ್ಧ ವಯಸ್ಸು 21ಕ್ಕೆ ಇಳಿಕೆ!

Comments are closed.